ಗಡಿಭಾಗದ ಬಸವನವಾಡಿ ಗ್ರಾಮದಿಂದ ಭಾಲ್ಕಿ ಮುಖ್ಯ ರಸ್ತೆಗೆ ಸಂಪರ್ಕ ಸಾಧಿಸುವ ರಸ್ತೆಗೆ ಮರು ಡಾಂಬರೀಕರಣ ಮಾಡಲು ಸುಮಾರು 45 ಲಕ್ಷ ರೂ ಅನುದಾನ ಒದಗಿಸಿದ್ದು ಕಾಮಗಾರಿ ಭರದಿಂದ ಸಾಗಿದ್ದು ಗ್ರಾಮದ ಜನರ ಸುಗಮ ಸಂಚಾರಕ್ಕೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಗೊಂಡಿದೆ.

ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಂದ ಭಾಲ್ಕಿ ಪಟ್ಟಣಕ್ಕೆ ಸಂಪರ್ಕ ಸಾಧಿಸುವ ರಸ್ತೆಗಳು ಇಂದು ಹೈವೆ ಮಾದರಿಯಲ್ಲಿ ನಿರ್ಮಾಣ ಮಾಡಿರುವ ಖುಷಿ ನನಗಿದೆ.
ವರದಿಗಾರರು
ರಾಹುಲ ಕ್ರಾಂತಿಕಾರಿ