ಹಾಸನ ಜಿಲ್ಲೆಯ ಹಲವೆಡೆ ಇಂದು ಮುಂಜಾನೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಹಲವೆಡೆ ಇಂದು ಮುಂಜಾನೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.

ಅರಕಲಗೊಡು ತಾಲೂಕಿನ ಹನೆಮಾರನಹಳ್ಳಿ, ಕಾರಹಳ್ಳಿ, ಮುದ್ದೆನಹಳ್ಳಿಯಲ್ಲಿ ಮುಂಜಾನೆ 4.38 ರ ಸುಮಾರಿಗೆ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಇಂದು ಮುಂಜಾನೆ 4.38 ರ ಸುಮಾರಿಗೆ ಅರಕಲಗೂಡ ತಾಲೂಕಿನ ಹನೆಮಾರನಹಳ್ಳಿ, ಕಾರಹಳಳಿ, ಮುದ್ದೆನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿಯಿಂದ ಭಾರೀ ಶಬ್ಧ ಕೇಳಿ ಬಂದಿದ್ದು, ಬಳಿಕ ಭೂಮಿ ಕಂಪಿಸಿರುವ ಅನುಭವವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published.